ನಮ್ಮಶಾಲೆಯಲ್ಲಿ ಸ್ವಾತಂತ್ಯ್ರ ದಿನಾಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು ನಿವೃತ್ತ ಡಿ.ಇ.ಒ ಶ್ರೀ ಸದಾಶಿವ ನಾಯಕ್. ಯನ್ ಅವರು ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಸಂಚಾಲಕರಾದ ಶ್ರೀ ಶಂಕರ್ ಮೋಹನ್ ದಾಸ್ ಆಳ್ವ ಅವರು ಅಧ್ಯಕ್ಷತೆ ವಹಿಸಿದ್ದರು . ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು .ನಂತರ ಶಾಲಾ ಮಕ್ಕಳಿಂದ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದುವು.

Subscribe to:
Post Comments (Atom)
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಮ್ಮ ಶಾಲೆಯಲ್ಲಿ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳು

-
ಶಾಲಾ ಸ್ವಾತಂತ್ರ್ಯೋತ್ಸವ ಆಚರಣೆ ಶಾಲಾ ಪಿ . ಟಿ . ಎ ವಿದ್ಯಾರಂಗ ಸಾಹಿತ್ಯವೇದಿಕೆಯ ಕಯ್ಯಾರರ ಮೊದಲ ಪುಣ್ಯತಿ...
No comments:
Post a Comment